ಯಮುನನಗರ : ವಿವಾಹೇತರ ಸಂಬಂಧಕ್ಕಾಗಿ 26 ವರ್ಷದ ಪತಿಯನ್ನು ಪತ್ನಿಯೊಬ್ಬಳು ತನ್ನ ಪ್ರೇಮಿಯ ಜೊತೆ ಸೇರಿ ಕತ್ತು ಹಿಸುಕಿ ಕೊಂದ ಘಟನೆ ಹರಿಯಾಣದ ಯಮುನನಗರದ ಖಿಜ್ರಾಬಾದ್ ನಲ್ಲಿ ನಡೆದಿದೆ. ಆರೋಪಿ ಹಾಗೂ ಸಂತ್ರಸ್ತನಿಗೆ 4 ವರ್ಷಗಳ ಹಿಂದೆ ವಿವಾಹವಾಗಿದ್ದು, ಒಂದು ಮಗುವಿದೆ. ಆದರೆ ಪತ್ನಿ ಯುವಕನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು, ಹೀಗಾಗಿ ಪ್ರೇಮಿಯ ಜೊತೆ ಸೇರಿ ಪತಿಯನ್ನು ಕೊಂದು ಮನೆಯ ಒಳಗೆ ಹೂತು ಹಾಕಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು