ಅಹಮದಾಬಾದ್ : ಅಕ್ರಮ ಸಂಬಂಧವಿದೆ ಎಂದು ಅನುಮಾನ ಪಡುತ್ತಿದ್ದ 78 ವರ್ಷದ ಪತಿಯನ್ನು 71 ವರ್ಷದ ಪತ್ನಿ ಕೊಲೆ ಮಾಡಿದ ಘಟನೆ ಗುಜರಾತ್ ನ ವಲ್ಸಾದ್ ಪಟ್ಟಣದಲ್ಲಿ ನಡೆದಿದೆ. ದಂಪತಿಗಳಿಗೆ ಇಬ್ಬರು ಹೆಣ್ಣುಮಕ್ಕಳಿದ್ದು, ಇಬ್ಬರಿಗೂ ಮದುವೆಯಾಗಿ ವಿದೇಶದಲ್ಲಿ ನೆಲೆಸಿದ್ದಾರೆ. ಪತಿ ಯಾವಾಗಲೂ ಪತ್ನಿ ವಿವಾಹೇತರ ಸಂಬಂಧ ಹೊಂದಿದ್ದಾಳೆ ಎಂದು ಅನುಮಾನಿಸುತ್ತಿದ್ದ. ಆಕೆ ಒಮ್ಮೆ ದೇವಸ್ಥಾನಕ್ಕೆ ಹೋದಾಗ ಮನೆಗೆ ಬಂದ ಆಕೆಯ ಮೇಲೆ ಅನುಮಾನ ವ್ಯಕ್ತಪಡಿಸಿ ನಿಂದನೆ ಮಾಡಿದ್ದಾನೆ. ಇದರಿಂದ ಕೋಪಗೊಂಡ