ಫರಿದಾಬಾದ್ : ತನ್ನ ಪತಿಗೆ ಅಕ್ರಮ ಸಂಬಂಧವಿದೆ ಎಂದು ಶಂಕಿಸಿದ ಪತ್ನಿ ಆತನನ್ನು ಬಂಧಿಸುವ ಉದ್ದೇಶದಿಂದ ಅವನ ಆಟೋರಿಕ್ಷಾದಲ್ಲಿ ಗಾಂಜಾ ಇಟ್ಟ ಘಟನೆ ಫರಿದಾಬಾದ್ ನಲ್ಲಿ ನಡೆದಿದೆ. ಆಟೋ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಪತಿ ಪ್ರತಿರಾತ್ರಿ ಮನೆಗೆ ತಡವಾಗಿ ಬರುತ್ತಿದ್ದ. ಇದರಿಂದ ಆತನಿಗೆ ಅಕ್ರಮ ಸಂಬಂಧವಿದೆ ಎಂದು ಪತಿ ಶಂಕಿಸಿದ್ದಾಳೆ. ಈ ವಿಚಾರಕ್ಕೆ ಅವರ ನಡುವೆ ಆಗಾಗ ಜಗಳವಾಗುತ್ತಿತ್ತು. ಪತಿಗೆ ತಕ್ಕ ಶಿಕ್ಷೆ ನೀಡಬೇಕೆಂದುಕೊಂಡ ಮಹಿಳೆ ವ್ಯಕ್ತಿಯೊಬ್ಬನಿಂದ ಗಾಂಜಾ