ಪಂಜಾಬ್: ಪತ್ನಿ ಅಕ್ರಮ ಸಂಬಂಧ ತಿಳಿದು ಬೇಸತ್ತ ಪತಿ ವಿದೇಶದಿಂದ ಮರಳಿ ಬಂದವನೇ ಬೆಂಕಿ ಹಚ್ಚಿ ಪತ್ನಿ ಹಾಗೂ ಮಕ್ಕಳನ್ನು ಸಾಯಿಸಿ, ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಲಸಂಘಿಯಾನ್ ನಲ್ಲಿ ನಡೆದಿದೆ. ಕುಲ್ವಿಂದರ್ ಸಿಂಗ್ ಹಾಗೂ ಮನ್ದೀಪ್ ಕೌರ್ ಜೊತೆ ವಿವಾಹವಾಗಿತ್ತು. ಈ ದಂಪತಿಗೆ ಇಬ್ಬರೂ ಮಕ್ಕಳು ಕೂಡ ಇದ್ದಾರೆ. ಮನದೀಪ್ ಕೌರ್ ಗೆ ಅದೇ ನಗರದ ಗುರುಪ್ರೀತ್ ಸಿಂಗ್ ಅಲಿಯಾಸ್ ಸನ್ನಿ ಎಂಬಾತನ ಪರಿಚಯವಾಗಿ ಪರಿಚಯ ಪ್ರಣಯಕ್ಕೆ ತಿರುಗಿತು.