ಲಕ್ನೋ: ಬೇರೊಬ್ಬನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಪತ್ನಿ ಪತಿಯನ್ನೇ ಬೆಂಕಿ ಹಚ್ಚಿ ಸಜೀವ ದಹನ ನಡೆಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.