ಚೆನ್ನೈ : ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಪತ್ನಿಯೇ ಪತಿಯ ಗುಪ್ತಾಂಗಕ್ಕೆ ಕುದಿಯುವ ಬಿಸಿ ನೀರು ಎರಚಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಇದೀಗ ಸುಟ್ಟ ಗಾಯದಿಂದ ಬಳಲುತ್ತಿರುವ 32 ವರ್ಷದ ವ್ಯಕ್ತಿಯನ್ನು ನೆರೆಹೊರೆಯವರು ಆಸ್ಪತ್ರೆಗೆ ದಾಖಲಿಸಿದ್ದಾರೆ.ಗಾಯಗೊಂಡಿರುವ ವ್ಯಕ್ತಿಯನ್ನು ಪುದುಪಟ್ಟು ಮೂಲದ ತಂಗರಾಜ್ ಎಂದು ಗುರುತಿಸಲಾಗಿದ್ದು, ಏಳು ವರ್ಷಗಳ ಹಿಂದೆ 29 ವರ್ಷದ ಪ್ರಿಯಾಳನ್ನು ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ತಂಗರಾಜ್ ಮೊಬೈಲ್ ತಯಾರಿಸುವ ಕಂಪನಿಯಲ್ಲಿ ಸೂಪರ್ವೈಸರ್ ಆಗಿ