ಗುಜರಾತ್ : ಅನೈತಿಕ ಸಂಬಂಧದ ವಿಚಾರಕ್ಕೆ ಸಂಬಂಧಿಸಿದಂತೆ ಪತಿಯ ಮೇಲೆ ಪತ್ನಿಯೇ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ಗುಜರಾತ್ ನ ಪಂಚಮಹಲ್ ಜಿಲ್ಲೆಯಲ್ಲಿ ನಡೆದಿದೆ. ಗುರೂಜಿ ಮಾನೋರ್ಭಾಯಿ ತದ್ವಿ ಮೃತ ಪತಿ. ಬುಧಿಬೆನ್ ಪತಿಗೆ ಬೆಂಕಿ ಹಚ್ಚಿದ ಆರೋಪಿ ಪತ್ನಿ. ಈಕೆ ಎರಡು ವರ್ಷಗಳ ಹಿಂದೆಯೇ ಪತಿಯನ್ನು ಬಿಟ್ಟು ಅನೈತಿಕ ಸಂಬಂಧ ಹೊಂದಿದ್ದ ಲವ್ವರ್ ಜೊತೆ ವಾಸಿಸುತ್ತಿದ್ದಳು. ಆದರೆ ಮೂರು ತಿಂಗಳ ಹಿಂದೆ ಮತ್ತೆ ವಾಪಸ್