ಸಂಭೋಗದ ವೇಳೆ ಪತಿಯನ್ನು ಕೊಲೆ ಮಾಡಿದ ಪತ್ನಿ. ಕಾರಣವೇನು ಗೊತ್ತಾ?

ಕೋಲ್ಕತ್ತಾ, ಮಂಗಳವಾರ, 11 ಡಿಸೆಂಬರ್ 2018 (07:36 IST)

ಕೋಲ್ಕತ್ತಾ : ನೀಡುತ್ತಿದ್ದ ಹಿನ್ನಲೆಯಲ್ಲಿ  ಪತ್ನಿಯೇ ಪತಿಯನ್ನು ಹತ್ಯೆಗೈದ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ.

ಮೃತ ಪತಿ ವೃತ್ತಿಯಲ್ಲಿ ವಕೀಲನಾಗಿದ್ದು, ಈತ ಪತ್ನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದನಂತೆ. ಆತ ತನ್ನ ಚಟ ತೀರಿಸಿಕೊಳ್ಳಲು ಪತ್ನಿಗೆ ಹೊಡೆದು ಬಲವಂತ ಮಾಡಿ ಸಂಬಂಧ ಬೆಳೆಸುತ್ತಿದ್ದನಂತೆ. ಅಲ್ಲದೇ ಪತ್ನಿ ಎರಡು ತಿಂಗಳ ಹಿಂದೆ ಶಸ್ತ್ರಚಿಕಿತ್ಸೆಗೊಳಗಾಗಿದ್ದು, ವೈದ್ಯರು ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದರೂ ಕೂಡ ಆಕೆಯನ್ನು ಬಿಡದೇ ಲೈಂಗಿಕ ಕಿರುಕುಳ ನೀಡುತ್ತಿದ್ದನಂತೆ.

 

ಪತಿಯ ಈ ವರ್ತನೆಯಿಂದ ಬೇಸತ್ತ ಪತ್ನಿ ಸಂಭೋಗದ ವೇಳೆ ಪತಿಯನ್ನು ಹತ್ಯೆ ಮಾಡಿದ್ದಾಳೆ. ತನಿಖೆಯ ವೇಳೆ ಪತ್ನಿ ಈ ವಿಚಾರವನ್ನು ಬಾಯ್ಬಿಟ್ಟಿದ್ದು, ಇದೀಗ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಡ್ರೆಸ್ ವಿಚಾರಕ್ಕೆ ಜಗಳವಾಡಿದ ಸಹೋದರಿಯರು. ಆಮೇಲೆ ನಡೆದದ್ದೇನು ಗೊತ್ತಾ?

ಒಡಿಶಾ : ಕ್ಷುಲ್ಲಕ ವಿಚಾರಕ್ಕೆ ಜಗಳವಾಡಿದ ಸಹೋದರಿಯರಲ್ಲೊಬ್ಬಾಕೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಒಡಿಶಾದ ...

news

ಇಂದು ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ

ನವದೆಹಲಿ : ಲೋಕಸಭೆಯ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‍ಗಢ, ...

news

ಕುಖ್ಯಾತ ಅಂತರಾಜ್ಯ ಮನೆ ಕಳ್ಳರ ಬಂಧನ

ಮನೆ ಕಳ್ಳತನ ಮಾಡುವುದರಲ್ಲಿ ಕುಖ್ಯಾತರಾಗಿದ್ದ ತ್ರಿಮೂರ್ತಿಗಳ ಹೆಡೆಮುರಿ ಕಟ್ಟುವಲ್ಲಿ ಕೊನೆಗೂ ಪೊಲೀಸರು ...

news

ಯಡಿಯೂರಪ್ಪ ಸತ್ಯ ಹರಿಶ್ಚಂದ್ರನಾ? ಎಂದು ಪ್ರಶ್ನಿಸಿದ ಕೆಪಿಸಿಸಿ ಅಧ್ಯಕ್ಷ

ಬಿಜೆಪಿಯವರು ಎಲ್ಲೆಲ್ಲಿ ಕುಳಿತು ವರ್ಗಾವಣೆ ದಂಧೆ ಮಾಡಿದ್ರು ಅನ್ನೋದು ನಮಗೆ ಗೊತ್ತಿಲ್ವೇ? ಯಡಿಯೂರಪ್ಪ ಏನು ...