ಹೈದ್ರಾಬಾದ್: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ತಡೆಯೊಡ್ಡುವವರ ರುಂಡವನ್ನು ಕತ್ತರಿಸಿ ಹಾಕಲಾಗುವುದು ಎಂದು ಸ್ಥಳೀಯ ಬಿಜೆಪಿ ಶಾಸಕ ಟಿ.ರಾಜಾ ಸಿಂಗ್ ಗುಡುಗಿದ್ದಾರೆ.