ಮಹಾರಾಷ್ಟ್ರ : ಮಹಾರಾಷ್ಟ್ರದಲ್ಲಿ ಬಿಜೆಪಿ ,ಎನ್ ಸಿಪಿ ಸೇರಿ ಸರ್ಕಾರ ರಚಿಸಿದ ಹಿನ್ನಲೆಯಲ್ಲಿ ಬಹುಮತ ಪರೀಕ್ಷೆಯಲ್ಲಿ ಸಿಎಂ ದೇವೇಂದ್ರ ಫಡ್ನವಿಸ್ ಪಾಸ್ ಆಗುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.ಹೌದು. ಮಹಾರಾಷ್ಟ್ರದಲ್ಲಿ ಬಿಜೆಪಿ ,ಎನ್ ಸಿಪಿ ಸೇರಿ ಸರ್ಕಾರ ರಚಿಸಿದ್ದು, ಪಕ್ಷೇತರರು 10-15 ಶಾಸಕರಿಂದ ಬಿಜೆಪಿಗೆ ಬೆಂಬಲ ನೀಡುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ನವೆಂಬರ್ 30ಕ್ಕೆ ಬಹುಮತ ಸಾಬೀತುಪಡಿಸುವುದಾಗಿ ಹೇಳಿದೆ. ಈಗಾಗಲೇ ಬಿಜೆಪಿಗೆ 30ಕ್ಕೂ ಹೆಚ್ಚು ಎನ್ ಸಿಪಿ ಶಾಸಕರು