ಮುಂದಿನ ಮೂರು ತಿಂಗಳಲ್ಲಿ ನಮಗೆ ನ್ಯಾಯ ದೊರೆಯದಿದ್ದರೆ ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಬುಲಂದ್ಶಹರ್ ಸಾಮೂಹಿಕ ಅತ್ಯಾಚಾರ ಪೀಡಿತ ತಾಯಿ ಮತ್ತು ಮಗಳು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.