ನವದೆಹಲಿ: ಆಸ್ಸಾಂ ಮತ್ತು ಕೇರಳ ರಾಜ್ಯಗಳಲ್ಲಿನ ವಿಧಾನಸಭೆ ಚುನಾವಣೆ ಸೋಲು ಕುರಿತಂತೆ ಪರಾಮರ್ಶೆ ನಡೆಸಲಾಗುವುದು ಎಂದು ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ.