ನವದೆಹಲಿ : ಮಹಾರಾಷ್ಟ್ರದ ರಾಜಕೀಯ ಕ್ಷಿಪ್ರ ಬೆಳವಣಿಗೆಯಲ್ಲಿ ಎನ್ಸಿಪಿ ನಾಯಕ ಅಜಿತ್ ಪವಾರ್ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸರ್ಕಾರಕ್ಕೆ ಬೆಂಬಲ ನೀಡಿ ಉಪ ಮುಖ್ಯಮಂತ್ರಿಯಾದ ಬಳಿಕ ದೇಶದಲ್ಲಿ ಹೊಸ ರಾಜಕೀಯ ಚರ್ಚೆ ಶುರುವಾಗಿದೆ.