ನವದೆಹಲಿ : ನಮ್ಮನ್ನು ಟೀಕಿಸಿ ಪರವಾಗಿಲ್ಲ, ನಿಮ್ಮ ಕೆಲಸ ಏನೆಂದು ಮರೆಯಬೇಡಿ ಎಂದು ಪ್ರಧಾನಿ ಮೋದಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ.ರಾಜ್ಯಸಭೆಯಲ್ಲಿ ಇಂದು ಭಾಷಣ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಬಗ್ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮೌನ ಮುರಿದಿದ್ದು, ಕಾಂಗ್ರೆಸ್ ಮತ್ತು ನೆಹರು ಅವರನ್ನು ನಿಂದಿಸಿ, ಪರವಾಗಿಲ್ಲ.ಆದರೆ ನಿಮ್ಮ ಕೆಲಸವೇನಿದೆಯೋ ಅದನ್ನು ಸರಿಯಾಗಿ ಮಾಡಿ ಎಂದು ಮೋದಿಗೆ ತಿರುಗೇಟು