ನವದೆಹಲಿ: ಆಸ್ಸಾ ರಾಜ್ಯದಲ್ಲಿ ಭಾರಿ ಬಹುಮತಗಳಿಸಿ ಅಧಿಕಾರದ ಗದ್ದುಗೆ ಹಿಡಿದು ಇತಿಹಾಸ ಸೃಷ್ಟಿಸಿದ ನಂತರ ಪ್ರಧಾನಿ ಮೋದಿ, ಉತ್ತರಪ್ರದೇಶ ಚುನಾವಣೆ ಸಿದ್ದತೆಗಾಗಿ ತಂಡದಲ್ಲಿ ಬದಲಾವಣೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.