ಚೆನ್ನೈ: ಮಹಿಳೆ ಮೇಲೆ ಅತ್ಯಾಚಾರ ನಡೆಸಿದ್ದಲ್ಲದೆ ಅದನ್ನು ವಿಡಿಯೋ ಮಾಡಿ ಬೆದರಿಕೆ ಹಾಕಿ ಪದೇ ಪದೇ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಶಾಲಾ ವಿದ್ಯಾರ್ಥಿಗಳು ಸೇರಿದಂತೆ 8 ಮಂದಿಯನ್ನು ಬಂಧಿಸಲಾಗಿದೆ.22 ವರ್ಷದ ದಲಿತ ಮಹಿಳೆ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾಳೆ. ಕಳೆದ ಏಳು ತಿಂಗಳಿನಿಂದ ತನ್ನ ಮೇಲೆ ದುರುಳರು ಈ ರೀತಿ ಬೆದರಿಕೆ ಹಾಕಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ.ಆರೋಪಿಗಳ ಪೈಕಿ