ಹೈದರಾಬಾದ್: ಜಗತ್ತಿನಲ್ಲಿ ಏನೆಲ್ಲಾ ವಿಚಿತ್ರಗಳು ನಡೆಯುತ್ತವೆ ನೋಡಿ. ಆಂಧ್ರ ಪ್ರದೇಶದಲ್ಲೊಂದು ವಿಶೇಷ ಮಗು ಜನಿಸಿದೆ. ಅದರ ವಿಶೇಷತೆಯೇನೆಂದು ತಿಳಿಯಬೇಕಾದರೆ ಈ ಸುದ್ದಿ ಓದಿ. ಆಂಧ್ರಪ್ರದೇಶದ ಕಾಕಿನಾಡದ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ನಾಲ್ಕು ಕಾಲುಗಳ ಗಂಡು ಮಗುವಿಗೆ ಜನ್ಮವಿತ್ತಿದ್ದಾಳೆ. ಇದು 10 ಲಕ್ಷ ಜನರಲ್ಲಿ ಒಬ್ಬರಿಗೆ ಕಾಣಿಸಿಕೊಳ್ಳುವಂತಹ ವಿಚಿತ್ರ ಪ್ರಕರಣ ಎಂದು ವೈದ್ಯರು ಹೇಳಿದ್ದಾರೆ.ಹೊಟ್ಟೆಗೆ ಅಂಟಿಕೊಂಡಂತೆ ಈ ಮಗುವಿಗೆ ನಾಲ್ಕು ಕಾಲುಗಳಿವೆ ಎಂದು ವೈದ್ಯರು ಹೇಳಿದ್ದಾರೆ. ತಾಯಿ ಮತ್ತು ಮಗು