ನವದೆಹಲಿ: ಅನ್ಯ ಜಾತಿಯ ಯುವಕನನ್ನು ಮದುವೆಯಾದ ತಪ್ಪಿಗೆ ಯುವತಿಗೆ ಆಕೆಯ ಮನೆಯವರೇ ಕಾದ ಚಾಕುವಿನಿಂದ ಹಲ್ಲೆ ಮಾಡಿದ ಘಟನೆ ದೆಹಲಿಯಲ್ಲಿ ನಡೆದಿದೆ. 19 ವರ್ಷದ ಯುವತಿಗೆ ಆಕೆಯ ಪೋಷಕರೇ ಈ ರೀತಿ ಹಲ್ಲೆ ನಡೆಸಿದ್ದಾರೆ. ಇದರಿಂದಾಗಿ ಆಕೆಯಮೈ ಪೂರ್ತಿ ಗಾಯಗಳಾಗಿವೆ.ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪೋಷಕರನ್ನು ಬಂಧಿಸಿದ್ದಾರೆ. ತನ್ನ ಪೋಷಕರಿಗೆ ತಾನು ಅನ್ಯ ಜಾತಿಯ ಯುವಕನನ್ನು ಮದುವೆಯಾಗುವುದು ಇಷ್ಟವಿರಲಿಲ್ಲ. ಹಾಗಿದ್ದರೂ ಅವರ ಇಷ್ಟಕ್ಕೆ ವಿರುದ್ಧವಾಗಿ ಮದುವೆಯಾಗಿದ್ದಕ್ಕೆ ಗಂಡನ