ಆಟೋದಲ್ಲಿ ತೆರಳುತ್ತಿದ್ದ ವೇಳೆ ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಾಡಹಗಲೇ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ಯಾದಗಿರಿಯಲ್ಲಿ ನಡೆದಿದೆ. ಈ ಅಮಾನವೀಯ ಘಟನೆ ಏ.26 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಆಟೋ ಜಪ್ತಿ ಮಾಡಿ, ಚಾಲಕ ಹನುಮಂತ್ ಹೊಸಳ್ಳಿ ಮತ್ತು ಆತನ ಸ್ನೇಹಿತ ನರಸಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.ಕೆಲಸಕ್ಕೆಂದು ಯುವತಿ ತಾಂಡಾದಿಂದ ಯಾದಗಿರಿಗೆ ಆಟೋದಲ್ಲಿ ತೆರಳುತ್ತಿದ್ದ ವೇಳೆ ಡೀಸೆಲ್ ಹಾಕಿಸಿಕೊಂಡು ಬಂದು ಬಿಡುವುದಾಗಿ ನಗರದ ಹೊರವಲಯಕ್ಕೆ ಕರೆದೊಯ್ದ