ಜೈಪುರ: ಮದುವೆಯಾಗುವುದಾಗಿ ನಂಬಿಸಿ 24 ವರ್ಷದ ಯುವತಿ ಮೇಲೆ ಅತ್ಯಾಚಾರವೆಸಗಿ ಆಕೆ ಗರ್ಭಿಣಿಯಾಗಿದ್ದಳು. ಈ ಸಂಬಂಧ ಯುವತಿ ಈಗ ಪೊಲೀಸರಿಗೆ ದೂರು ನೀಡಿದ್ದಾಳೆ.ಫೇಸ್ ಬುಕ್ ಮುಖಾಂತರ ಪರಿಚಯವಾದ ಯುವಕ 2021 ರಲ್ಲಿ ಮದುವೆಯಾಗುವುದಾಗಿ ನಂಬಿಸಿ ಹೋಟೆಲ್ ರೂಂಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ಪರಿಣಾಮ ಯುವತಿ ಗರ್ಭಿಣಿಯಾಗಿದ್ದಾಳೆ.ಆದರೆ ತನಗೆ ಮಗು ಈಗಲೇ ಬೇಡ ಎಂದ ಆರೋಪಿ ಯುವತಿಗೆ ಗರ್ಭಪಾತ ಮಾಡಿಸಿದ್ದ. ಆತ ಮದುವೆಯಾಗುತ್ತಾನೆಂದು ನಂಬಿದ ಯುವತಿ ಆತ ಹೇಳಿದಂತೇ ಗರ್ಭಪಾತ ಮಾಡಿಸಿಕೊಂಡಿದ್ದಳು. ಆದರೆ