ಅತ್ಯಾಚಾರವೆಸಗಿ ಖಾಸಗಿ ಅಂಗಾಂಗಕ್ಕೆ ರಾಡ್ ತುರುಕಿದ ಪಾಪಿ

ಮುಂಬೈ| Krishnaveni K| Last Modified ಶನಿವಾರ, 11 ಸೆಪ್ಟಂಬರ್ 2021 (09:07 IST)
ಮುಂಬೈ: ಮಹಿಳೆಯೊಬ್ಬರನ್ನು ಅತ್ಯಾಚಾರವೆಸಗಿದ ಆರೋಪಿ ಬಳಿಕ ಆಕೆಯ ಖಾಸಗಿ ಅಂಗಾಂಗಕ್ಕೆ ಕಬ್ಬಿಣದ ಸಲಾಕೆ ತೂರಿ ಪೈಶಾಚಿಕ ಕೃತ್ಯ ಮೆರೆದ ಘಟನೆ ಮುಂಬೈನಲ್ಲಿ ನಡೆದಿದೆ.  
> ಮುಂಬೈಯ ಸಾಕಿ ನಾಕ ಪ್ರದೇಶದಲ್ಲಿ ಈ ಹೇಯ ಕೃತ್ಯ ನಡೆದಿದೆ. 30 ವರ್ಷದ ಮಹಿಳೆ ಅತ್ಯಾಚಾರಕ್ಕೊಳಗಾದಾಕೆ. ಇದೀಗ ಘಟನೆ ಸಂಬಂಧ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.>   ಕೃತ್ಯದಲ್ಲಿ ಈತನ ಜೊತೆ ಬೇರೆಯವರು ಕೈ ಜೋಡಿಸಿರಬಹುದು ಎಂಬ ಶಂಕೆಯಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಹಿಳೆಯ ಸ್ಥಿತಿ ಗಂಭೀರವಾಗಿದೆ.ಇದರಲ್ಲಿ ಇನ್ನಷ್ಟು ಓದಿ :