ನವದೆಹಲಿ : ಅಮೆರಿಕದ ನ್ಯೂಜೆರ್ಸಿಯಿಂದ ಲಂಡನ್ಗೆ ತೆರಳುತ್ತಿದ್ದ ವಿಮಾನದ ಬಿಸಿನೆಸ್ ಕ್ಲಾಸ್ನಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಮೇಲೆ ಅತ್ಯಾಚಾರ ಎಸಗಲಾಗಿದೆ.ಪ್ರಕರಣದ ಆರೋಪಿಯನ್ನು ಬ್ರಿಟನ್ನಲ್ಲಿ ಬಂಧಿಸಲಾಗಿದ್ದು, ನಂತರ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ.ದಿ ಸನ್ ವರದಿಯ ಪ್ರಕಾರ, ಘಟನೆಯ ಸಮಯದಲ್ಲಿ ಇತರ ಪ್ರಯಾಣಿಕರು ಮಲಗಿದ್ದರು ಎಂದು ಹೇಳಲಾಗಿದೆ. ಈ ಘಟನೆ ಯುನೈಟೆಡ್ ಏರ್ಲೈನ್ಸ್ ವಿಮಾನದಲ್ಲಿ ಕಳೆದ ಸೋಮವಾರ ನಡೆದಿದೆ ಎಂದು ಹೇಳಲಾಗಿದೆ.ಘಟನೆಯ ನಂತರ ಸಂತ್ರಸ್ತ ಮಹಿಳೆ ಏರ್ಲೈನ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ನಂತರ