ಮದುವೆಯ ಪ್ರಸ್ತಾಪವನ್ನು ತಿರಸ್ಕರಿಸಿದ 18ರ ಯುವತಿಯನ್ನು ಸಜೀವವಾಗಿ ದಹಿಸಿದ ಭೀಕರ ಘಟನೆ ರಾಜಸ್ಥಾನದ ಬನ್ಸಾವರ್ ಜಿಲ್ಲೆಯ ಇಸರ್ವಿಯಾ ಪಟ್ಟಣದಲ್ಲಿ ನಡೆದಿದೆ. ವಿವಾಹವಾಗಲು ಬಯಸಿದ್ದ ಆರೋಪಿ ಯುವಕ ರವಿ ಮತ್ತು ಆತನ ತಂದೆ ಮನೆಯಲ್ಲಿಯೇ ಯುವತಿ ಸೀಮಾಳ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ. ಶೇ.75 ರಷ್ಟು ಸುಟ್ಟ ಗಾಯಗಳೊಂದಿಗೆ ಸೀಮಾಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಯ ಸ್ಥಿತಿ ತೀವ್ರ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಯುವತಿ ಸೀಮಾ ತಂದೆಯ ಪ್ರಕಾರ,