ಚೆನ್ನೈ: ಬಸ್ ನಲ್ಲಿ ಸಂಚರಿಸುತ್ತಿದ್ದಾಗ ವ್ಯಕ್ತಿಯೊಬ್ಬ ಕಿರುಕುಳ ನೀಡಿದ ವ್ಯಕ್ತಿಗೆ ಮಹಿಳೆಯೊಬ್ಬರು ಪಿನ್ ನಲ್ಲಿ ಚುಚ್ಚಿ ತಕ್ಕ ಶಾಸ್ತಿ ಮಾಡಿದ ವಿಡಿಯೋ ಈಗ ವೈರಲ್ ಆಗಿದೆ.ಬಸ್ ನಲ್ಲಿ ಮಹಿಳೆಯನ್ನು ಸ್ಪರ್ಶಿಸಿ ಅಸಭ್ಯವಾಗಿ ವರ್ತಿಸಿದ್ದಕ್ಕೆ ಆತನಿಗೆ ಪಿನ್ ನಲ್ಲಿ ಚುಚ್ಚಿ ತಕ್ಕ ಶಾಸ್ತಿ ಮಾಡಿದ್ದಲ್ಲದೆ, ಆತನನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.ಈ ಎಲ್ಲಾ ದೃಶ್ಯಗಳನ್ನು ಆಕೆ ಮೊಬೈಲ್ ನಲ್ಲಿ ಸೆರೆಹಿಡಿದಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ವಿಡಿಯೋ ವೈರಲ್