ನವದೆಹಲಿ : ದೇಶದ 11 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಪುರುಷರಿಗಿಂತ ಮಹಿಳೆಯರೇ ಹೆಚ್ಚು ಸರಾಸರಿ ಲೈಂಗಿಕ ಪಾಲುದಾರರನ್ನು ಹೊಂದಿದ್ದಾರೆ ಎಂದು ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ ಸಮೀಕ್ಷಾ ವರದಿ ಹೇಳಿದೆ.ತಮ್ಮ ಸಂಗಾತಿ ಅಲ್ಲದ ಹಾಗೂ ತಮ್ಮೊಂದಿಗೆ ವಾಸಿಸದ ಪುರುಷರೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ಮಹಿಳೆಯರ ಪ್ರಮಾಣ ಶೇ.4 ರಷ್ಟಿದೆ. ಇದೇ ರೀತಿಯ ಪುರುಷರ ಪ್ರಮಾಣ ಕೇವಲ ಶೇ 0.5 ಮಾತ್ರ ಇದೆ ಎಂದು ಸಮೀಕ್ಷೆಯಲ್ಲಿ ಕಂಡುಬಂದಿದೆ.1.1 ಲಕ್ಷ ಮಹಿಳೆಯರು