ನವದೆಹಲಿ: ಪ್ರಧಾನಮಂತ್ರಿಯವರ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಮಣ್ಯಂ ಅವರನ್ನು ವಜಾಗೊಳಿಸಬೇಕು ಎನ್ನುವ ಬಿಜೆಪಿ ಮುಖಂಡ ಸುಬ್ರಮಣ್ಯಂ ಸ್ವಾಮಿ ಹೇಳಿಕೆಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಹೇಳಿದ್ದಾರೆ.