ಅಮರಾವತಿ : ಉಡುಪು ತಯಾರಿಕಾ ಘಟಕದಲ್ಲಿ ಅನಿಲ ಸೋರಿಕೆಯಾಗಿದ್ದು 50ಕ್ಕೂ ಅಧಿಕ ಕಾರ್ಮಿಕರು ಅಸ್ವಸ್ಥರಾದ ಘಟನೆ ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಬ್ರಾಂಡಿಕ್ಸ್ನಲ್ಲಿ ನಡೆದಿದೆ.