ಭುವನೇಶ್ವರ : 5 ವರ್ಷದ ಬಾಲಕಿಯೊಬ್ಬಳು 1 ತಿಂಗಳ ತನ್ನ ತಂಗಿಗೆ ಬಿಸಿಯಾದ ಫೋರ್ಕ್ನಿಂದ ಬರೆ ಹಾಕಿ ಚಿತ್ರಹಿಂಸೆ ನೀಡಿದ ಘಟನೆ ಒಡಿಶಾದಲ್ಲಿ ನಡೆದಿದೆ. ಮಗುವಿನ ಮೈಮೇಲೆ ಇದ್ದ ಕೆಂಪು ಬಣ್ಣದ ಗುರುತು ನೋಡಿದ ಪೋಷಕರು ಕಂಗಾಲಾಗಿದ್ದರು. ಮಗು ಪ್ರತಿನಿತ್ಯವೂ ನೋವಿನಿಂದ ಅಳುತ್ತಿರುವುದನ್ನು ಕಂಡು ಏನು ಮಾಡಬೇಕೆಂದು ತೋಚದೆ, ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.ಮಗು ಆರೋಗ್ಯವಾಗಿದೆ ಈ ಗುರುತು ಹೇಗೆ ಆಗುತ್ತಿದೆ ಎನ್ನುವುದನ್ನು ತಿಳಿದಿಲ್ಲ. ಆಗ ಮಗುವಿನ ಪೋಷಕರಿಗೆ