ನವದೆಹಲಿ : ತೌಕ್ವೆ ಚಂಡಮಾರುತದ ಬಳಿಕ ಯಾಸ್ ಚಂಡಮಾರುತ ಅಪ್ಪಳಿಸುತ್ತಿರುವ ಹಿನ್ನಲೆಯಲ್ಲಿ ಈ ಬಗ್ಗೆ ಪೂರ್ವ ಸಿದ್ಧತೆ ಕೈಗೊಳ್ಳಲು ಇಂದು ಪ್ರಧಾನಿ ಮೋದಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಮೇ.26ರಂದು ಯಾಸ್ ಚಂಡಮಾರುತ ತೀವ್ರ ಸ್ವರೂಪ ತಾಳಿ ಒರಿಸ್ಸಾ ಮತ್ತು ಪಶ್ಚಿಮ ಬಂಗಾಳ ಕರಾವಳಿಗೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಶನಿವಾರ ತಿಳಿಸಿದೆ.ಈ ಹಿನ್ನಲೆಯಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಸಭೆ ನಡೆಸಲಿದ್ದು, ಇದರಲ್ಲಿ ರಾಷ್ಟ್ರೀಯ ವಿಪತ್ತು