ಕೇಂದ್ರ ಸರಕಾರದ ನೋಟು ನಿಷೇಧ ಮತ್ತು ಜಿಎಸ್ಟಿ ದೇಶದ ಆರ್ಥಿಕತೆಗೆ ಮಾರಕವಾಗಿ ಪರಿಣಮಿಸಿವೆ ಎಂದು ಖ್ಯಾತ ಆರ್ಥಿಕ ತಜ್ಞ ಬಿಜೆಪಿ ಮುಖಂಡ ಮಾಜಿ ವಿತ್ತಸಚಿವ ಯಶ್ವಂತ್ ಸಿನ್ಹಾ ಮೋದಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರುಸ ಕೇಂದ್ರದ ವಿತ್ತಖಾತೆ ಸಚಿವ ಅರುಣ್ ಜೇಟ್ಲಿ ದೇಶದ ಜನತೆಯನ್ನು ಸಂಕಷ್ಟಕ್ಕೆ ತಳ್ಳಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನೋಟು ನಿಷೇಧ ಮತ್ತು ಅವೈಜ್ಞಾನಿಕ ಜಿಎಸ್ಟಿ ತೆರಿಗೆ ಜಾರಿಯಿಂದಾಗಿ ದೇಶದ ಆರ್ಥಿಕತೆ