ದೇಶಾದ್ಯಂತ ಬಿಸಿಗಾಳಿ ತಗ್ಗಿದ ಬೆನ್ನಲ್ಲೇ ಪಶ್ಚಿಮದ ವಾತಾವರಣ ಬದಲಾವಣೆಯಿಂದಾಗಿ ಹವಾಮಾನ ಇಲಾಖೆ ವಾಯುವ್ಯ ಭಾರತಕ್ಕೆ ‘ಹಳದಿ ಎಚ್ಚರಿಕೆಯನ್ನು ನೀಡಿದೆ. ದೆಹಲಿ, ಪಂಜಾಬ್, ಹರ್ಯಾಣ ಮತ್ತು ಉತ್ತರ ಪ್ರದೇಶಗಳಲ್ಲಿ ಬಿಸಿಗಾಳಿ ಸದ್ಯದಲ್ಲೇ ಅಂತ್ಯವಾಗಲಿದೆ. ಆದರೆ ರಾಜಸ್ಥಾನ ಮತ್ತು ವಿದರ್ಭ ಭಾಗಗಳಲ್ಲಿ ಬಿಸಿಗಾಳಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ.‘ಗಂಭೀರವಾದ ಬಿಸಿಗಾಳಿ ದೇಶಾದ್ಯಂತ ಕಡಿಮೆಯಾಗಿದೆ. ನಾವು ಮುನ್ಸೂಚನೆ ನೀಡಿದಂತೆ ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಏ.30ಕ್ಕೆ ಬಿಸಿಗಾಳಿ ಮುಗಿದಿದೆ. ಇನ್ನೆರಡು