ನವದೆಹಲಿ: ಭಾರತದ ಖ್ಯಾತ ಕುಸ್ತಿಪಟು ಯೋಗೇಶ್ವರ್ ದತ್ ಮತ್ತು ಹಾಕಿ ಆಟಗಾರ ಸಂದೀಪ್ ಸಿಂಗ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.