ನವದೆಹಲಿ: ಕಾಂಗ್ರೆಸ್ ನವರು ಉಗ್ರರಿಗೆ ಬಿರಿಯಾನಿ ತಿನಿಸಿ ಉಪಚರಿಸುತ್ತಿದ್ದರು ನಾವು ಗುಂಡು ನೀಡಿ ಪಾಠ ಕಲಿಸುತ್ತಿದ್ದೇವೆ.. ಹೀಗಂತ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿಕೊಂಡಿದ್ದಾರೆ.ರಾಜಸ್ಥಾನ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್ ಕಾಂಗ್ರೆಸ್ ವಿರುದ್ಧ ಈ ರೀತಿ ವಾಗ್ದಾಳಿ ನಡೆಸಿದ್ದಾರೆ. ಅಷ್ಟೇ ಅಲ್ಲ, ಕಾಂಗ್ರೆಸ್ ಆಡಳಿತದಲ್ಲಿದ್ದಾಗ ದೇಶದಲ್ಲಿ ಉಗ್ರರ ಉಪಟಳ ತಾರಕಕ್ಕೇರಿತ್ತು ಎಂದೂ ಅವರು ಆರೋಪಿಸಿದ್ದಾರೆ.ಮುಂಬೈ ದಾಳಿಕೋರ ಅಜ್ಮಲ್ ಕಸಬ್ ಬಿರಿಯಾನಿ ಬೇಕೆಂದು ಕೇಳಿದ್ದ ಎಂದು ಈ ಹಿಂದೆ