ಗೌರವಾನ್ವಿತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ ನನ್ನ ರಾಜಕೀಯ ಗುರು. ಹೀಗಂತ ಕಾಂಗ್ರೆಸ್ ಶಾಸಕಿಯೊಬ್ಬರು ಹೇಳಿದ್ದು ಚರ್ಚೆಗೆ ಕಾರಣವಾಗುತ್ತಿದೆ.ಯೋಗಿ ಆದಿತ್ಯನಾಥ್ ಅವರು ನನ್ನ ರಾಜಕೀಯ ಗುರು ಎಂದು ಉತ್ತರ ಪ್ರದೇಶದ ರಾಯ್ ಬರೇಲಿ ಸದರ್ ಸ್ಥಾನದ ಶಾಸಕಿ ಅದಿತಿ ಸಿಂಗ್ ಹೇಳಿದ್ದಾರೆ. ಕಾಂಗ್ರೆಸ್ ಟಿಕೆಟ್ ಪಡೆದು ಚುನಾವಣೆಯಲ್ಲಿ ಜಯಗಳಿಸಿರುವ ಅದಿತಿ, ಕೆಲವು ಸಮಯದಿಂದ ಕಾಂಗ್ರೆಸ್ ಎದುರು ಇದ್ದಾರೆ. ಅದಿತಿಯ ಶಾಸಕಾಂಗ ಸ್ಥಾನವನ್ನು ರದ್ದುಗೊಳಿಸುವಂತೆ ಕಾಂಗ್ರೆಸ್ ಒತ್ತಾಯಿಸಿತ್ತು, ಆದರೆ ಅದನ್ನು ಸ್ಪೀಕರ್