ನವದೆಹಲಿ: ಆರ್ಎಸ್ಎಸ್ ಕೈಗೊಳ್ಳುವ ಪ್ರತಿದಿನದ ಸಭೆಗಳಾದ 'ಶಾಖೆಗಳಿಗೆ' ಹೋಗದವರು ಹಿಂದೂಗಳೇ ಅಲ್ಲ ಎಂದು ಹೈದರಾಬಾದಿನ ಶಾಸಕರೊಬ್ಬರು ಹೇಳಿದ್ದಾರೆ.