ಮುಂಬೈ : ಮನೆಯಲ್ಲಿ ಮದುವೆಗೆ ವಿರೋಧಿಸಿದ್ದರಿಂದ ಯುವ ಪ್ರೇಮಿಗಳಿಬ್ಬರು ಬೆಟ್ಟದ ತುದಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈನ ಸಮತಾ ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಇಬ್ಬರೂ ನೆರೆಹೊರೆಯವರಾಗಿದ್ದು, ಮನೆಯವರು ಮದುವೆಗೆ ನಿರಾಕರಿಸಿದ್ದರಿಂದ ಯುವಕ ಆಕಾಶ್ ಜಾಟೆ (21) ಹಾಗೂ 16 ವರ್ಷದ ಬಾಲಕಿ ಬೆಟ್ಟದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಹಿಂದಿನ ರಾತ್ರಿ ಅಪ್ರಾಪ್ತೆ ಮನೆಯಿಂದ ನಾಪತ್ತೆಯಾಗಿದ್ದಳು. ಎಷ್ಟು ಹುಡುಕಾಡಿದರೂ ಸಿಗದೇ, ಕೊನೆಗೆ ಪೋಷಕರು ಪೊಲೀಸರಿಗೆ