ಚೆನ್ನೈ : ಯುವತಿಯರ ಅಶ್ಲೀಲ ಫೋಟೊ ಹಾಗೂ ವಿಡಿಯೋ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಿ ಹಣ ವಸೂಲಿ ಮಾಡುತ್ತಿದ್ದ ನಿರುದ್ಯೋಗಿ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ ಘಟನೆ ತಮಿಳುನಾಡಿನ ಮಧುರೈ ನಲ್ಲಿ ನಡೆದಿದೆ.