ಲಕ್ನೋ : ಪರಸ್ಪರ ಪ್ರೀತಿಸುತ್ತಿದ್ದ ಯುವತಿಯರಿಬ್ಬರ ಸಂಬಂಧಕ್ಕೆ ಮನೆಯವರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಯುವತಿಯೊಬ್ಬಳು ಲಿಂಗವನ್ನೇ ಬದಲಾಯಿಸಿಕೊಂಡ ಘಟನೆ ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆದಿದೆ.ಸಲಿಂಗಿಗಳಾದ ಯುವತಿಯರಿಬ್ಬರ ಒಬ್ಬರನೊಬ್ಬರು ಬಹಳ ಪ್ರೀತಿಸುತ್ತಿದ್ದರು. ತಮ್ಮ ಇಬ್ಬರ ಸಂಬಂಧವನ್ನು ಮತ್ತೊಂದು ಹಂತಕ್ಕೆ ತೆಗದುಕೊಂಡು ಹೋಗಲು ಇಚ್ಛಿಸಿ ಇಬ್ಬರು ಮದುವೆಯಾಗಲು ತೀಮಾನಿಸಿದರು.ಆದರೆ ಇವರಿಬ್ಬರ ಸಂಬಂಧಕ್ಕೆ ಮನೆಯವರು ವಿರೋಧ ವ್ಯಕ್ತಿಪಡಿಸಿದ್ದಾರೆ. ಈ ವೇಳೆ ಅವರಲ್ಲಿ ಒಬ್ಬಳು ಶಸ್ತ್ರಚಿಕಿತ್ಸೆ ಮೂಲಕ ಲಿಂಗವನ್ನು ಬದಲಾಯಿಸಿಕೊಳ್ಳಲು ನಿರ್ಧರಿಸಿದಳು.ತನ್ನ ಸಂಗಾತಿಯನನು ಹುಚ್ಚಿಯಂತೆ ಪ್ರೀತಿಸುತ್ತಿದ್ದ