ನಾಲ್ಕು ಜನರಿದ್ದ ಕಾರಿನಲ್ಲಿ ತನ್ನ ಸ್ನೇಹಿತ ಇದ್ದುದನ್ನು ನೋಡಿದ ಆಕೆ ಅವನ ಬಳಿ ಮಾತನಾಡಲು ಕಾರ್ ಬಳಿ ಹೋಗಿದ್ದಾಳೆ. ಆಗ ಆಕೆಯನ್ನು ಕಾರ್ ಒಳಕ್ಕೆ ಎಳೆದ ಹುಡುಗರು ನಂತರ ಗ್ಯಾಂಗ್ರೇಪ್ ಎಸಗಿದ್ದು ಇದೀಗ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. 17 ವರ್ಷದ ಅಪ್ರಾಪ್ತೆಯನ್ನು ಆಕೆಯ ಮನೆಯ ಹೊರಗಡೆಯೇ ಅಪಹರಿಸಿದ ನಾಲ್ಕು ಜನ ಯುವಕರು ಪ್ಲಾಟ್ ಒಂದಕ್ಕೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಗುರಗಾಂವ್ನಲ್ಲಿ ನಡೆದಿದೆ. ಆರೋಪಿಗಳಲ್ಲಿ ಒಬ್ಬ