ಮದುವೆಯಾಗಲು ನಿರಾಕರಿಸಿದ ಯುವತಿಯ ಮೇಲೆ ಗ್ಯಾಂಗ್ರೇಪ್ ಎಸಗಿದ ಆರೋಪಿಗಳಲ್ಲಿ ಒಬ್ಬನನ್ನು ಷಹಜಹಾನ್ ಎಂದು ಗುರುತಿಸಲಾಗಿದ್ದು, ಆತ ಪೀಡಿತೆಯನ್ನು ಮದುವೆಯಾಗುವ ಇಚ್ಛೆ ಹೊಂದಿದ್ದ ಎಂದು ಹೇಳಲಾಗುತ್ತಿದೆ. ಆರೋಪಿಗಳನ್ನು ಬಂಧಿಸಲಾಗಿದ್ದು, ಅವರು ಪೀಡಿತಳ ನೆರೆಮನೆಯ ನಿವಾಸಿಗಳು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಆರೋಪಿಗಳ ಕರಾಳ ಹಿಡಿತದಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಆಕೆಯ ಮೇಲೆ ಅವರು ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಈಶಾನ್ಯ ಭಾರತೀಯ ಮೂಲದ 30 ವರ್ಷದ ಮಹಿಳೆಯೊಬ್ಬರ ಮೇಲೆ ನಾಲ್ಕು ಜನ ಕೀಚಕ