ಪಿತೋರ್ಘಡ್ : 12 ವರ್ಷದ ಅಪ್ರಾಪ್ತ ಮಗಳಿಗೆ ಎರಡೆರಡು ಬಾರಿ ಮದುವೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ.ಉತ್ತರಾಖಂಡ್ನ ಪಿತೋರ್ಘಡ್ದ ಧಾರುಚುಲದಲ್ಲಿ ಈ ಘಟನೆ ನಡೆದಿದೆ. ಬಾಲಕಿಯ ತಾಯಿ 36 ವರ್ಷದ ಯುವಕನೊಂದಿಗೆ ಬಾಲಕಿಯ ವಿವಾಹ ಮಾಡಿದ್ದಳು.ಪ್ರಸ್ತುತ ಈ 12 ವರ್ಷದ ಅಪ್ರಾಪ್ತ ಬಾಲಕಿ ಮೂರು ತಿಂಗಳ ಗರ್ಭಿಣಿಯಾಗಿದ್ದು , ಆಕೆಯನ್ನು ಪುನರ್ವಸತಿ ಕೇಂದ್ರದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿದೆ. ಅಲ್ಲದೇ ಇದು ಈಕೆಗೆ ಎರಡನೇ ವಿವಾಹವಾಗಿತ್ತು. ಮೊದಲ