ಅಹಮ್ಮದಾಬಾದ್: ಇಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಮೇಲೆ ಯುವಕನೊಬ್ಬ ಬಳೆ ಎಸೆದು ವಂದೇ ಮಾತರಂ ಎಂದು ಘೋಷಣೆ ಕೂಗಿದ್ದಾನೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಮೂರು ವರ್ಷ ಪೂರೈಸಿದ ಹಿನ್ನಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸಚಿವೆ ಸ್ಮೃತಿ ಇರಾನಿ ಭಾಷಣ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಎದ್ದು ನಿಂತ ಯುವಕ ಮೂರು ಬಳೆ ಸಚಿವರತ್ತ ಎಸೆದ.ಆದರೆ ಆತ ತುಂಬಾ ಹಿಂದಿನಿಂದ ಎಸೆದಿದ್ದರಿಂದ ಇದು ಸಚಿವರಿಗೆ