ವಾಹನ ಚಲಾಯಿಸುತ್ತಿರುವಾಗಲೂ ಮೊಬೈಲ್ನಲ್ಲಿ ಮಾತನಾಡುತ್ತಿರುವುದು ಅಪಾಯವನ್ನು ನಾವಾಗಿಯೇ ಆಹ್ವಾನಿಸಿಕೊಂಡಂತೆ. ಈ ಕಾರಣಕ್ಕೆ ಅಪಘಾತಗಳು ಹೆಚ್ಚುತ್ತಿರುವುದನ್ನು ತಡೆ ಹಿಡಿಯಲು ರಾಜಸ್ಥಾನ ಸರ್ಕಾರ ಮಹತ್ವದ ನಿರ್ಣಯವನ್ನು ಕೈಗೊಂಡಿದೆ.