ಬೆಂಗಳೂರು : ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷೆ ರಮ್ಯಾ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ವಿಚಾರದ ಬಗ್ಗೆ ಪ್ರಧಾನಿ ಮೋದಿ ಅವರು ಮಾಡಿದ ಮನವಿ ಕುರಿತು ಲೇವಡಿ ಮಾಡಿದ್ದಾರೆ. ಮೋದಿ ಅವರು ಸಿನಿಮಾ ತಾರೆಯರು, ಕ್ರೀಡಾಪಟುಗಳು, ರಾಜಕೀಯ ಗಣ್ಯರುಗಳು ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಹೆಸರು ಗಳಿಸಿರುವ ಸಾಧಕರಿಗೆ ಟ್ವೀಟ್ ಮಾಡಿ, ಮತದಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ಎಂದು ಮನವಿ ಮಾಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಟ್ಯಾಗ್