ಮದುರೈ: ಪ್ರಧಾನಿ ಮೋದಿ ವಿರುದ್ಧ ಫೇಸ್ ಬುಕ್ ಪೇಜ್ ನಲ್ಲಿ ಅವಹೇಳನಕಾರಿಯಾಗಿ ಬರೆದುಕೊಂಡಿದ್ದ ತಮಿಳು ನಟ ವಿಜಯ್ ಅಭಿಮಾನಿಯೊಬ್ಬನನ್ನು ಮಧುರೈ ಪೊಲೀಸರು ಬಂಧಿಸಿದ್ದಾರೆ. ತಾನು ತಮಿಳು ನಟ ವಿಜಯ್ ಅಭಿಮಾನಿ ಎಂದಿರುವ ಯುವಕ ಸಚಿನ್ ತಿರು ಎನ್ನುವ ಹೆಸರಿನಲ್ಲಿ ಫೇಸ್ ಬುಕ್ ಖಾತೆ ಹೊಂದಿದ್ದಾನೆ. ವಿಜಯ್ ಮರ್ಸೆಲ್ ಚಿತ್ರದಲ್ಲಿ ಜಿಎಸ್ ಟಿ ಬಗ್ಗೆ ತಪ್ಪಾಗಿ ಮಾಹಿತಿ ನೀಡಲಾಗಿದೆ ಎಂದು ಸಿನಿಮಾ ಬಗ್ಗೆ ಇತ್ತೀಚೆಗೆ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದರು.ಈ