ಚಂಡೀಘಡ: 75 ವರ್ಷದ ವೃದ್ಧೆ ಮೇಲೆ ಅತ್ಯಾಚಾರ ನಡೆಸಲು ಯತ್ನಿಸಿ ವಿಫಲವಾಗಿದ್ದಕ್ಕೆ ಆಕ್ರೋಶಗೊಂಡ 19 ವರ್ಷದ ಯುವಕ ಆಕೆಯನ್ನು ಕೊಲೆ ಮಾಡಿದ್ದಾನೆ.ಈ ಘಟನೆ ಹರ್ಯಾಣದ ಭಿವಾನಿ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯನ್ನು ರಾಜ ಎಂದು ಗುರುತಿಸಲಾಗಿದ್ದು, ಈತನನ್ನು ಬಂಧಿಸಲಾಗಿದೆ.ವೃದ್ಧೆಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ನುಗ್ಗಿದ ಯುವಕ ಆಕೆಯ ಮೇಲೆ ಅತ್ಯಾಚಾರ ನಡೆಸಲು ಯತ್ನಿಸಿದಾಗ ಆಕೆ ಕೂಗಿಕೊಂಡಿದ್ದಾಳೆ. ಈ ವೇಳೆ ರೊಚ್ಚಿಗೆದ್ದ ಯುವಕ ಆಕೆಯ ಬಾಯಿಗೆ ಬಟ್ಟೆ ತುರುಕಿ ತಲೆಯನ್ನು ಗೋಡೆಗೆ