ಹೈದರಾಬಾದ್ : ಯುವತಿ ಪ್ರೀತಿ ನಿರಾಕರಿಸಿದ್ದಕ್ಕೆ 23 ವರ್ಷದ ಯುವಕನೊಬ್ಬ ಟಿಕ್ ಟಾಕ್ ಮಾಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಮಾರೆಡ್ಡಿ ಪಟ್ಟಣದ ಅಶೋಕ ನಗರದಲ್ಲಿ ನಡೆದಿದೆ.