ಸುಲಭ ಹಾಗೂ ಸರಳ ವಿಧಾನಗಳಿಂದ ಕೂಡಿರುವ ಅಡುಗೆಯನ್ನು ತಯಾರಿಸಲು ಪ್ರತಿಯೊಬ್ಬರು ಬಯಸುತ್ತೇವೆ. ನಾವು ಇಂದು ಹೇಳಲು ಹೊರಟಿರುವ ಈ ಪಾಕವಿಧಾನವನ್ನು ನೀವು ಮನೆಯಲ್ಲಿ ತಯಾರಿಸಬಹುದು.ಮಸಾಲಾ ಚಿಕನ್ ಲೆಗ್ನ್ನು ಮನೆಯಲ್ಲಿಯೇ ಸುಲಭವಾಗಿ ತಯಾರಿಸಬಹುದು. ಚಿಕನ್ ಪ್ರಿಯರಿಗೆ ಇನ್ನಷ್ಟು ರುಚಿಕರವಾದ ಮತ್ತು ಬಾಯಲ್ಲಿ ನೀರೊರೆಸುವ ಈ ರೆಸಿಪಿ ಎಲ್ಲರಿಗೂ ಇಷ್ಟವಾಗುತ್ತದೆ. ಮನೆಯಲ್ಲೇ ಹೋಟೆಲ್ ಶೈಲಿಯ ರುಚಿ ಕೊಡುತ್ತದೆ ಈ ವಿಧಾನ ಟ್ರೈ ಮಾಡಿ ಬೇಕಾಗುವ ಸಾಮಗ್ರಿಗಳು * ಚಿಕನ್ ಲೆಗ್ಸ್ – 4