ಮಾಂಸಾಹಾರಿ ಪ್ರಿಯರಿಗೆ ಚಿಕನ್ ಎಷ್ಟು ಇಷ್ಟವೂ ಹಾಗೇ ಮಟನ್ ಕೂಡ ಇಷ್ಟಪಟ್ಟು ತಿನ್ನುತ್ತಾರೆ.ಅದರಲ್ಲಿಯೂ ಬೋನ್ ಲೆಸ್ ಮಟನ್ ಎಂದರೆ ಚಿಕ್ಕವರಿಂದ ದೊಡ್ಡವರವರೆಗೂ ಎಲ್ಲರಿಗೂ ಇಷ್ಟವಾಗುತ್ತದೆ. ಅಲ್ಲದೇ ವಿತ್ ಬೋನ್ಗಿಂತ ಬೋನ್ ಲೆಸ್ ಮಟನ್ಗೆ ಹೆಚ್ಚು ಬೇಡಿಕೆ ಇದೆ.ಅದರಲ್ಲಿಯೂ ಇಂದು ನಾವು ಹೇಳಿಕೊಡುತ್ತಿರುವ ‘ಬೋನ್ ಲೆಸ್ ಮಟನ್ ಫ್ರೈ’ ಮಾಡಿದರೆ ಮನೆಯವರೆಲ್ಲಾ ಬಾಯಿ ಚಪ್ಪರಿಸಿಕೊಂಡು ತಿನ್ನುವುದರಲ್ಲಿ ಅನುಮಾನವಿಲ್ಲ.ಬೇಕಾಗುವ ಪದಾರ್ಥಗಳು* ಬೋನ್ ಲೆಸ್ ಮಟನ್ – 1/2 ಕೆಜಿ * ಶುಂಠಿ ಬೆಳ್ಳುಳ್ಳಿ