ಇಂದು ನಾನ್ವೆಜ್ ಪ್ರಿಯರಿಗೆ ತುಂಬಾ ಇಷ್ಟವಾಗುವಂತಹ ರೆಸಿಪಿ.ಊಟದ ಜೊತೆಗೆ ಏನಾದರೂ ಗರಿಗರಿಯಾಗಿ ಕುರುಕುಲು ತಿಂಡಿ ತಿನ್ನಬೇಕು ಎಂದು ಆಸೆ ಆಗುತ್ತಿರುತ್ತೆ.ಅದಕ್ಕೆ ನಾವು ಸಿಂಪಲ್ ಮತ್ತು ಗರಿಗರಿಯಾಗಿ ಹೇಗೆ ‘ಮಟನ್ ಕೀಮಾ ವಡಾ’ ಮಾಡುವುದು ಎಂದು ಹೇಳಿಕೊಡುತ್ತೇವೆ.ಬೇಕಾಗಿರುವ ಪದಾರ್ಥಗಳು* ಕಟ್ ಮಾಡಿದ ಮಟನ್ – 500 ಗ್ರಾಂ * ಸಣ್ಣದಾಗಿ ಕಟ್ ಮಾಡಿದ ಈರುಳ್ಳಿ – 1 ಕಪ್ * ಬೆಳ್ಳುಳ್ಳಿ – 10 ರಿಂದ 12 * ಶುಂಠಿ –